ಆ.30ರಂದು ಚಿತ್ರದುರ್ಗಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ: ರೈಲ್ವೆ ಮೇಲ್ಸೇತುವೆ ಕಾಮಗಾರಿಗಳಿಗೆ ಭೂಮಿಪೂಜೆ
ಹೊಸದಿಗಂತ ವರದಿ ಚಿತ್ರದುರ್ಗ: ರೈಲ್ವೆ ಸಚಿವ ವಿ.ಸೋಮಣ್ಣ ಆ.30 ರ ಭಾನುವಾರ ರೈಲ್ವೆ ಮೇಲು ಸೇತುವೆಗಳ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸುವರು ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾನುವಾರ ಬೆಳಗ್ಗೆ 11:15 ಕ್ಕೆ ನಗರಕ್ಕೆ ಆಗಮಿಸುವ ಸಚಿವರು ಚಿತ್ರದುರ್ಗ ನಗರದಲ್ಲಿ ರೈಲ್ವೆ ಸ್ಟೇಷನ್ ಬಳಿಯಿರುವ ಮೇಲು ಸೇತುವೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅದರಂತೆ ಮಧ್ಯಾಹ್ನ 2ಗಂಟೆಗೆ ಚಿಕ್ಕಜಾಜೂರು ನಗರಕ್ಕೆ ಹೊಂದಿಕೊಂಡಿರುವ ರೈಲ್ವೆ ಮೇಲು ಸೇತುವೆ … Continue reading ಆ.30ರಂದು ಚಿತ್ರದುರ್ಗಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ: ರೈಲ್ವೆ ಮೇಲ್ಸೇತುವೆ ಕಾಮಗಾರಿಗಳಿಗೆ ಭೂಮಿಪೂಜೆ
Copy and paste this URL into your WordPress site to embed
Copy and paste this code into your site to embed