Tuesday, June 28, 2022

Latest Posts

ಸಾಮಾಜಿಕ ಜಾಲತಾಣದಲ್ಲಿ ನಿಂದನೆ: ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ ನಟಿ ರಮ್ಯಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಾಮಾಜಿಕ ಜಾಲತಾಣದಲ್ಲಿ ಅಸಭ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ​ ನಟಿ ರಮ್ಯಾ ಕೇಂದ್ರ ವಿಭಾಗದ‌‌ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದಿವ್ಯ ಸ್ಪಂದನ ಹೆಸರಿನಲ್ಲಿರುವ ಇನ್​​ಸ್ಟಾಗ್ರಾಮ್​ ಅಕೌಂಟ್​​ನಲ್ಲಿ ಇತ್ತೀಚೆಗೆ ಪೋಸ್ಟ್ ಮಾಡಿದ ಫೋಟೋಗಳಿಗೆ‌ ಕೆಲವರು ಕಮೆಂಟ್ ಮಾಡಿ ನಿಂದಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಹಿಂದೆಯೂ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಮೆಂಟ್‌ ಮಾಡಿದವರ ವಿರುದ್ಧ ರಮ್ಯಾ ದೂರು ನೀಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss