ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನುಗ್ರಹ ಯೋಜನೆಯನ್ನು ಮರು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.
ಕುರಿ ಮತ್ತು ಮೇಕೆಗಳು ಆಕಸ್ಮಿಕವಾಗಿ ಮರಣ ಹೊಂದಿದಲ್ಲಿ 5,000 ರೂ. ಹಾಗೂ ಹಸು ಎಮ್ಮೆ, ಹಸು ಮತ್ತು ಎತ್ತುಗಳಿಗೆ 10000 ರೂ ಪರಿಹಾರ ನೀಡುವ ಯೋಜನೆ ಇದಾಗಿದೆ.