spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಯೋಧ್ಯೆ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಶೂಟೌಟ್: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

- Advertisement -Nitte

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಉತ್ತರ ಪ್ರದೇಶದ ಅಯೋಧ್ಯೆಯ ಕೊರ್ಖಾನಾ ಪ್ರದೇಶದಲ್ಲಿ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಓರ್ವ ಮೃತಪಟ್ಟಿದ್ದಾನೆ.
ರಾತ್ರಿ 10 ರ ಸುಮಾರಿಗೆ ಇದ್ದಕ್ಕಿದ್ದಂತೆಯೇ ನಾಲ್ವರು ಯುವಕರು ಗನ್ ಹಿಡಿದು ಪೆಂಡಾಲ್ ಪ್ರವೇಶಿಸಿದ್ದು, ಮನಬಂದಂತೆ ಗುಂಡು ಹಾರಿಸಿದ್ದಾರೆ.
ಘಟನೆಯಲ್ಲಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡು ಹಾರಿಸಿದ ನಾಲ್ವರಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಅನ್ವಯ ಇದು ದ್ವೇಷದ ಪ್ರಕರಣವಾಗಿದ್ದು, ಎಲ್ಲಾ ದುಷ್ಕರ್ಮಿಗಳನ್ನು ಈಗಾಗಲೇ ಗುರುತಿಸಲಾಗಿದೆ. ಬಂಧಿತ ಉಳಿದವರ ಬಗ್ಗೆ ಮಾಹಿತಿ ನೀಡಿದ್ದು, ಎಲ್ಲರನ್ನೂ ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss