September 19, 2026
Saturday, September 19, 2026
spot_img

ಮುಖ್ಯಮಂತ್ರಿಯಾಗಿ ಒಂದು ತಿಂಗಳು: ಸಿದ್ದರಾಮಯ್ಯ ಮನೆಯಲ್ಲಿ ಡಿಕೆಶಿ & ಫ್ಯಾಮಿಲಿ ಮಾತುಕತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಆಗಿ ಒಂದು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಅವರ ಪತ್ನಿ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಕನಕಪುರಕ್ಕೆ ತೆರಳುವ ಮುನ್ನ ಸಿಎಂ ಡಿಕೆ ಶಿವಕುಮಾರ್, ಪತ್ನಿ ಉಷಾ ಹಾಗೂ ಸಹೋದರ ಡಿಕೆ ಸುರೇಶ್ ಅವರು ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಈ ವೇಳೆ ಡಿಕೆಸು ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಒಟ್ಟಿಗೆ ಉಪಹಾರ ಕೂಟ ನಡೆಸಿದ್ದಾರೆ. ಈ ವೇಳೆ ಡಿಕೆಶಿ ಪತ್ನಿ ಉಷಾ ಹಾಗೂ ಡಿಕೆಶಿ ಅವರು ಉಡುಗೊರೆಗಳನ್ನು ಕೊಟ್ಟು ಅಭಿನಂದಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !