ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅನ್ವಯ ಬಡವರಿಗೆ ಇನ್ನೂ ಒಂದು ವರ್ಷ ಉಚಿತ ಆಹಾರ ನೀಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬಡವರ ಪರವಾದ ಬಜೆಟ್ ಇದಾಗಿದ್ದು, ಕೋವಿಡ್ ಸಮಯದಲ್ಲಿಯೂ ಸರ್ಕಾರ ಬಡವರನ್ನು ಕೈಬಿಟ್ಟಿಲ್ಲ. ಯಾರಿಗೂ ಆಹಾರದ ಕೊರತೆಯಾಗದಂತೆ ನೋಡಿಕೊಂಡಿದೆ. ಉಚಿತವಾಗಿ ಧಾನ್ಯಗಳನ್ನು ವಿತರಿಸಿದ್ದೇವೆ ಎಂದು ಹೇಳಿದ್ದಾರೆ.