ಒಂದು ರಾಷ್ಟ್ರ, ಒಂದು ಚುನಾವಣೆ: 8 ಸದಸ್ಯರ ಸಮಿತಿ ರಚಿಸಿ ಕೇಂದ್ರ ಸರಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಜಾರಿಯತ್ತ ಕೇಂದ್ರ ಸರಕಾರ ಮುಂದಾಗಿದ್ದು, ಈ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಪರಿಶೀಲಿಸಲು 8 ಸದಸ್ಯರ ಸಮಿತಿ ರಚಿಸಿ ಆದೇಶ ಮಾಡಲಾಗಿದೆ.

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ಮಾಜಿ ರಾಜ್ಯಸಭಾ ಸದಸ್ಯ ಗುಲಾಂ ನಬಿ ಆಜಾದ್ ಮತ್ತು ಇತರರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!