ಬಿಗ್‌ಬಾಸ್‌ಗೆ ಒಂದರ ಹಿಂದೊಂದು ಸಂಕಷ್ಟ: ತುರ್ತು ನೋಟಿಸ್​ ಕೊಟ್ಟ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕನ್ನಡದ ಬಿಗ್​ಬಾಸ್ ಸೀಸನ್ ಆರಂಭವಾಗಿ ಇಂದಿಗೆ 19 ದಿನಗಳು ಆದ ಬೆನ್ನಲ್ಲೇ ದೊಡ್ಡ ಸಂಕಷ್ಟ ಎದುರಾಗಿದೆ. ಕನ್ನಡ ಕಿರುತೆರೆಯ ದೊಡ್ಡ ರಿಯಾಲಿಟಿ ಶೋ ಎನಿಸಿರುವ ಬಿಗ್​ಬಾಸ್​ ಶೋಗೆ ಸಾಗರ ಕೋರ್ಟ್​ ತುರ್ತು ನೋಟಿಸ್ ಜಾರಿ ಮಾಡಿದೆ.

ಸೀಸನ್- 11ರ ಪ್ರಸಾರವನ್ನು ಕಾಯಂ ರದ್ದುಪಡಿಸುವಂತೆ ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಅವಾಚ್ಯ ಶಬ್ದಗಳು, ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ಹೇಳಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!