ಪಹಲ್ಗಾಮ್‌ ದಾಳಿಗೆ ಒಂದು ವರ್ಷ: ಪ್ರವಾಸಿಗರ ಸುರಕ್ಷತೆಗಾಗಿ ಹೊಸ ನಿಯಮ ಪರಿಚಯಿಸಿದ ಅಧಿಕಾರಿಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರವಾಸಿಗರ ಸ್ವರ್ಗವಾಗದ ಪಹಲ್ಗಾಮ್‌ ನಲ್ಲಿ ಲಷ್ಕರ್-ಎ-ತೈಬಾ ಭಯೋತ್ಪಾದಕರು ನಡೆಸಿದ ದಾಳಿಗೆ ಏ. 22ಕ್ಕೆ ಒಂದು ವರ್ಷವಾಗಲಿದ್ದು, ಸದ್ಯ ಅಲ್ಲಿನ ಪರಿಸ್ಥಿತಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಮತ್ತೆ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದರ ನಡುವೆ ಪ್ರವಾಸಿಗರ ಇನ್ನಷ್ಟು ಸುರಕ್ಷತೆಗಾಗಿ ಅಧಿಕಾರಿಗಳು ಹೊಸ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು, ಎಲ್ಲ ಪ್ರವಾಸೋದ್ಯಮ ಸೇವಾ ಪೂರೈಕೆದಾರರಿಗೆ ವಿಶಿಷ್ಟ ಕ್ಯುಆರ್ ಕೋಡ್ ಆಧಾರಿತ ಗುರುತಿನ ವ್ಯವಸ್ಥೆಯನ್ನು ಪರಿಚಯಿಸಿದ್ದಾರೆ. ಈ ಮೂಲಕ ಅಲ್ಲಿನ ನೋಂದಾಯಿತ ಸೇವಾ ಪೂರೈಕೆದಾರರನ್ನು ಸುಲಭವಾಗಿ … Continue reading ಪಹಲ್ಗಾಮ್‌ ದಾಳಿಗೆ ಒಂದು ವರ್ಷ: ಪ್ರವಾಸಿಗರ ಸುರಕ್ಷತೆಗಾಗಿ ಹೊಸ ನಿಯಮ ಪರಿಚಯಿಸಿದ ಅಧಿಕಾರಿಗಳು!