GBAಗೆ ಒಂದು ವರ್ಷದ ಸಂಭ್ರಮ: ಬೆಂಗಳೂರನ್ನು ಇನ್ನಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲು ಎಲ್ಲರೂ ಕೈಜೋಡಿಸಿ ಎಂದ ಸಿಎಂ
ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್ ಬೆಂಗಳೂರು ಪ್ರಾಧಿಕಾರ(GBA) ರಚನೆಯಾಗಿ ಇಂದಿಗೆ ಒಂದು ವರ್ಷ ತುಂಬಿದೆ. ಆಡಳಿತ ವಿಕೇಂದ್ರೀಕರಣ ಹಾಗೂ ಜನಸ್ನೇಹಿ ಆಡಳಿತ ನೀಡುವ ಸಲುವಾಗಿ ಒಂದು ವರ್ಷದ ಹಿಂದೆ ಈ 5 ನಗರ ಪಾಲಿಕೆಗಳನ್ನು ನಿರ್ಮಿಸಲಾಯಿತು. ಇದರಿಂದ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಉತ್ತಮ ಯೋಜನೆ ರೂಪಿಸಲು ಸಾಧ್ಯವಾಗುತ್ತಿದ್ದು, ಈ ಅಭಿವೃದ್ಧಿ ಪಯಣವು ಇನ್ನಷ್ಟು ವೇಗ ಪಡೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿಎಂ, ಒಂದೇ ಸಾರಥ್ಯದ … Continue reading GBAಗೆ ಒಂದು ವರ್ಷದ ಸಂಭ್ರಮ: ಬೆಂಗಳೂರನ್ನು ಇನ್ನಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲು ಎಲ್ಲರೂ ಕೈಜೋಡಿಸಿ ಎಂದ ಸಿಎಂ
Copy and paste this URL into your WordPress site to embed
Copy and paste this code into your site to embed