ರೈತರಿಗೆ ಕಣ್ಣೀರು ತರಿಸಿದ ಈರುಳ್ಳಿ: ಪಾತಾಳಕ್ಕಿಳಿದ ಬೆಲೆ, ಸಂಕಷ್ಟದಲ್ಲಿ ಬೆಳೆಗಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಅಶಾಂತಿ ಪರಿಣಾಮವಾಗಿ ಈರುಳ್ಳಿ ಮಾರುಕಟ್ಟೆಯಲ್ಲಿ ಭಾರೀ ದರ ಕುಸಿತ ಕಂಡುಬಂದಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜೆಗೆ ಕೇವಲ 6 ರಿಂದ 12 ರೂಪಾಯಿವರೆಗೆ ಇಳಿದಿದೆ. ಉತ್ತಮ ಗುಣಮಟ್ಟದ ಈರುಳ್ಳಿಗೂ 10-12 ರೂಪಾಯಿ ಸಿಗುತ್ತಿದ್ದರೆ, ಸಣ್ಣ ಗಾತ್ರದ ಉತ್ಪನ್ನಕ್ಕೆ 6-8 ರೂಪಾಯಿ ಮಾತ್ರ ಲಭಿಸುತ್ತಿದೆ. ಇದನ್ನೂ ಓದಿ: ಇಂಧನ ಮತ್ತು ಅಡುಗೆ ಅನಿಲದ ಬೆಲೆ ಏರಿಕೆಯಿಂದಾಗಿ ಹಲವಾರು ಹೋಟೆಲ್‌ಗಳು ತಾತ್ಕಾಲಿಕವಾಗಿ ಮುಚ್ಚಿರುವುದು ಬೇಡಿಕೆಯನ್ನು ಮತ್ತಷ್ಟು ಕುಗ್ಗಿಸಿದ್ದರೆ ಮತ್ತೊಂದೆಡೆ, … Continue reading ರೈತರಿಗೆ ಕಣ್ಣೀರು ತರಿಸಿದ ಈರುಳ್ಳಿ: ಪಾತಾಳಕ್ಕಿಳಿದ ಬೆಲೆ, ಸಂಕಷ್ಟದಲ್ಲಿ ಬೆಳೆಗಾರ