ಆನ್‌ಲೈನ್ ವಂಚನೆ; ಸೋಪು ಆರ್ಡರ್ ಮಾಡಿ ಬರೋಬ್ಬರಿ 2.97 ಲಕ್ಷ ರೂ. ಕಳೆದುಕೊಂಡ ಎಲೆಕ್ಟ್ರಿಷಿಯನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರ ಜಾಲ ದಿನಕ್ಕೊಂದು ಹೊಸ ಮಾದರಿಯಲ್ಲಿ ಸಾರ್ವಜನಿಕರನ್ನು ಲೂಟಿ ಮಾಡುತ್ತಿದೆ. ಇದೀಗ ಶಿವಮೊಗ್ಗ ನಗರದಲ್ಲಿ ಇನ್‌ಸ್ಟಾಗ್ರಾಮ್ ಜಾಹೀರಾತು ನಂಬಿ ಸೋಪು ಆರ್ಡರ್ ಮಾಡಿದ ವ್ಯಕ್ತಿಯೊಬ್ಬರು ಬರೋಬ್ಬರಿ 2.97 ಲಕ್ಷ ರೂಪಾಯಿ ಕಳೆದುಕೊಂಡು ಬೀದಿಗೆ ಬಿದ್ದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಶಿವಮೊಗ್ಗ ನಗರದ ಗಾಂಧಿಬಜಾರ್ ನಿವಾಸಿ 38 ವರ್ಷದ ಎಲೆಕ್ಟ್ರಿಷಿಯನ್ ಸೈಬರ್ ಚೋರರ ಜಾಲಕ್ಕೆ ಬಲಿಯಾಗಿ ಲಕ್ಷಾಂತರ ಹಣ ಕಳೆದುಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ಸೋಪ್ ಜಾಹೀರಾತು ತಂದಿಟ್ಟ ಆಪತ್ತು! ಜುಲೈ 7 … Continue reading ಆನ್‌ಲೈನ್ ವಂಚನೆ; ಸೋಪು ಆರ್ಡರ್ ಮಾಡಿ ಬರೋಬ್ಬರಿ 2.97 ಲಕ್ಷ ರೂ. ಕಳೆದುಕೊಂಡ ಎಲೆಕ್ಟ್ರಿಷಿಯನ್!