‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’: ಐಟಿ ಕಂಪನಿಗಳಲ್ಲಿ ಸ್ಥಳೀಯರ ಕಡೆಗಣನೆಗೆ ಸಿಎಂ ಡಿಕೆಶಿ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್;‌ ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, “ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ” ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಜಗತ್ತು ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದ್ದು, … Continue reading ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’: ಐಟಿ ಕಂಪನಿಗಳಲ್ಲಿ ಸ್ಥಳೀಯರ ಕಡೆಗಣನೆಗೆ ಸಿಎಂ ಡಿಕೆಶಿ ಆಕ್ರೋಶ