ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌

ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡುವಂತೆ ಸಲ್ಲಿಸಿದ ಅರ್ಜಿದಾರರ ಅರ್ಜಿಯನ್ನು ಆಲಿಸಿದ ಕಲಬುರಗಿ ವಿಭಾಗೀಯ ಹೈಕೋರ್ಟ್ ಪೀಠ,ಅರ್ಜಿದಾರರಿಗೆ ಮಾತ್ರ ಪೂಜೆಗೆ ಅನುಮತಿ ನೀಡಿ ಆದೇಶಿಸಿದೆ. ಪ್ರತಿ ವರ್ಷದಂತೆ ಈ ವರ್ಷವೂ ಮಹಾಶಿವರಾತ್ರಿಯ ಪವಿತ್ರ ದಿನದಂದು ಹದಿನೈದು ಜನ ಹಿಂದು ಮುಖಂಡರಿಗೆ ದರ್ಗಾದಲ್ಲಿನ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ಅರ್ಜಿದಾರರಾದ ಸಿದ್ರಾಮಯ್ಯ ಹಿರೇಮಠ ಕಲಬುರಗಿ ಹೈಕೋರ್ಟ್ ಪೀಠಕ್ಕೆ ರಿಟ್ ಅರ್ಜಿ ಸಲ್ಲಿಸಿದ್ದರು.ಸಲ್ಲಿಸಿದ ಅರ್ಜಿಯನ್ನು … Continue reading ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌