ಉಡುಪಿಯಲ್ಲಿ ಆಪರೇಷನ್ ಚಿಲ್ಡ್ರನ್ ಸೇಫ್ಟಿ: 203 ಶಾಲಾ ವಾಹನಗಳ ಮೇಲೆ ಪ್ರಕರಣ, 71 ಸಾವಿರ ರೂ. ದಂಡ
ಹೊಸದಿಗಂತ ಡಿಜಿಟಲ್ ಡೆಸ್ಕ್: ಶಾಲಾ ಮಕ್ಕಳ ಸುರಕ್ಷತೆ ಖಚಿತಪಡಿಸಿಕೊಳ್ಳಲು ಉಡುಪಿ ಜಿಲ್ಲಾ ಪೊಲೀಸರು ವಿಶೇಷ ತಪಾಸಣಾ ಕಾರ್ಯಾಚರಣೆ ಆರಂಭಿಸಿದ್ದು, ಸುರಕ್ಷತಾ ನಿಯಮ ಉಲ್ಲಂಘಿಸಿದ ಒಟ್ಟು 203 ಶಾಲಾ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ,ಬರೋಬ್ಬರಿ 71 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 483 ಶಾಲಾ ವಾಹನಗಳನ್ನು ಪರಿಶೀಲಿಸಲಾಗಿದೆ. ಈ ವೇಳೆ ಕಾನೂನು ಉಲ್ಲಂಘನೆಯ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಬಸ್‌ನ ಆಸನ ಸಾಮರ್ಥ್ಯಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ 112 … Continue reading ಉಡುಪಿಯಲ್ಲಿ ಆಪರೇಷನ್ ಚಿಲ್ಡ್ರನ್ ಸೇಫ್ಟಿ: 203 ಶಾಲಾ ವಾಹನಗಳ ಮೇಲೆ ಪ್ರಕರಣ, 71 ಸಾವಿರ ರೂ. ದಂಡ
Copy and paste this URL into your WordPress site to embed
Copy and paste this code into your site to embed