ಆಪರೇಷನ್ ಸಿಂದೂರ ವಿವಾದ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಅಸ್ತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಪರೇಷನ್ ಸಿಂದೂರ ಕುರಿತು ಸಂಸತ್ತಿನಲ್ಲಿ ನೀಡಿದ ಹೇಳಿಕೆಯನ್ನು ಕೇಂದ್ರವಾಗಿಸಿಕೊಂಡು ಕಾಂಗ್ರೆಸ್ ಮತ್ತು ಕೇಂದ್ರ ಸರ್ಕಾರದ ನಡುವೆ ಹೊಸ ರಾಜಕೀಯ ವಿವಾದ ಆರಂಭವಾಗಿದೆ. ಯಾವುದೇ ಭಾರತೀಯ ಸೈನಿಕರು ಸಾವನ್ನಪ್ಪಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದರೂ, ನಂತರ ಆರು ಯೋಧರು ಹುತಾತ್ಮರಾಗಿದ್ದಾರೆ ಎಂಬ ಅಧಿಕೃತ ಮಾಹಿತಿ ಹೊರಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಶ್ನೆ ಎತ್ತಿದೆ. ಹಕ್ಕುಚ್ಯುತಿ ಕ್ರಮಕ್ಕೆ ಮನವಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್, … Continue reading ಆಪರೇಷನ್ ಸಿಂದೂರ ವಿವಾದ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಅಸ್ತ್ರ