ಆಪರೇಷನ್ ಸಿಂದೂರ್ ಉಗ್ರರ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ಪ್ರತೀಕ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶ್ಲಾಘನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಯೋತ್ಪಾದನೆ ಮತ್ತು ರಾಷ್ಟ್ರವಿರೋಧಿ ಶಕ್ತಿಗಳ ಎದುರು ಭಾರತ ಎಂದಿಗೂ ಮಣಿಯುವುದಿಲ್ಲ ಎಂಬುದಕ್ಕೆ ‘ಆಪರೇಷನ್ ಸಿಂದೂರ್’ ಒಂದು ದೃಢ ಸಂಕೇತವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಆಪರೇಷನ್ ಸಿಂದೂರ್ ಕಾರ್ಯಾಚರಣೆ ನಡೆದು ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಸಚಿವರು, “ಇದು ಕೇವಲ ಮಿಲಿಟರಿ ಕಾರ್ಯಾಚರಣೆಯಾಗಿರದೆ ದೇಶದ ಏಕತೆ ಮತ್ತು ಧೈರ್ಯದ ಸಂಕೇತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬಾರದು ಎಂಬ … Continue reading ಆಪರೇಷನ್ ಸಿಂದೂರ್ ಉಗ್ರರ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ಪ್ರತೀಕ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶ್ಲಾಘನೆ
Copy and paste this URL into your WordPress site to embed
Copy and paste this code into your site to embed