Saturday, July 2, 2022

Latest Posts

ಭಾರತಕ್ಕೆ ತೆರಳಲು ಅಮೆರಿಕನ್ನರಿಗೆ ಅವಕಾಶ: ಲಸಿಕೆ ಕಡ್ಡಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದ ಕಾರಣ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ಅಮೆರಿಕ ಸಡಿಲಿಸಿದೆ.
ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳುವವರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದೆ. ಸೋಮವಾರ ವಿದೇಶಾಂಗ ಇಲಾಖೆ ಸಭೆಯಲ್ಲಿ ಎರಡು ರಾಷ್ಟ್ರಗಳ ಕೋವಿಡ್ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೋವಿಡ್ ಲಸಿಕೆ ಪಡೆದ ಅಮೆರಿಕನ್ನರು ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳಬಹುದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss