ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, August 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪ್ರತಿಪಕ್ಷಗಳ ಗದ್ದಲ: ಲೋಕಸಭಾ ಅಧಿವೇಶನ ಶುಕ್ರವಾರಕ್ಕೆ ಮುಂದೂಡಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಪ್ರತಿಪಕ್ಷದ ಸದಸ್ಯರ ಗದ್ದಲ ಹಿನ್ನೆಲೆ ಲೋಕಸಭಾ ಅಧಿವೇಶನ ಮುಂದೂಡಲಾಯಿತು.
ಪದೇ ಪದೇ ಮುಂದೂಡಿಕೆ ನಂತರ ಸಂಜೆ 4 ಗಂಟೆಗೆ ಮತ್ತೆ ಅಧಿವೇಶನ ಆರಂಭವಾಯಿತು. ಈ ವೇಳೆ ಅಧ್ಯಕ್ಷರಾಗಿದ್ದ ಭರ್ತುಹಾರಿ ಮಹತಾಬ್ ಅವರು ಪ್ರತಿಭಟನಾ ನಿರತ ಸದಸ್ಯರನ್ನು ತಮ್ಮ ಆಸನಗಳಿಗೆ ಹಿಂತಿರುಗುವಂತೆ ಕೇಳಿಕೊಂಡಾಗಲೂ ಸದಸ್ಯರು ಮಾತುಗಳನ್ನು ಕೇಳದೆ ಪ್ರತಿಭಟನೆ ಮುಂದುವರೆಸಿದ್ದವು.ಈ ಹಿನ್ನಲೆಯಲ್ಲಿ ಲೋಕಸಭೆ ಅಧಿವೇಶನವನ್ನು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ.
ಪೆಗಾಸಸ್ ಬೇಹುಗಾರಿಕೆ ವಿವಾದ ಮತ್ತು ಮೂರು ಕೃಷಿ ಕಾಯ್ದೆ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಹಲವಾರು ವಿಷಯಗಳ ಕುರಿತು ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಕೋಲಾಹಲ ಸೃಷ್ಟಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss