ದೆಹಲಿಯಲ್ಲಿ ವಿಪಕ್ಷಗಳ ‘ರಣಕಹಳೆ’: ರಾಮಲೀಲಾ ಮೈದಾನದಲ್ಲಿ ‘ಇಂಡಿಯಾ’ ಒಕ್ಕೂಟದ ಶಕ್ತಿ ಪ್ರದರ್ಶನ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮತ್ತು ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಹಾಗೂ ಸಾವಿರಾರು ಕಾರ್ಯಕರ್ತರು ಇಂದು ರಾಷ್ಟ್ರ ರಾಜಧಾನಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸುತ್ತಿದ್ದಾರೆ. ‘ವೋಟ್ ಬಚಾವೋ, ದೇಶ್ ಬಚಾವೋ’ ಎಂಬ ಘೋಷಣೆಯಡಿ ಈ ಬೃಹತ್ ಜನಾಂದೋಲನ ಆಯೋಜಿಸಲಾಗಿದೆ. ಒಂದೇ ವೇದಿಕೆಯಲ್ಲಿ ವಿಪಕ್ಷಗಳ ಘಟಾನುಘಟಿ ನಾಯಕರು ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಿಂದ ಒಟ್ಟಾಗಿ ಹೊರಟ ಪ್ರತಿಪಕ್ಷಗಳ ಪ್ರಮುಖ … Continue reading ದೆಹಲಿಯಲ್ಲಿ ವಿಪಕ್ಷಗಳ ‘ರಣಕಹಳೆ’: ರಾಮಲೀಲಾ ಮೈದಾನದಲ್ಲಿ ‘ಇಂಡಿಯಾ’ ಒಕ್ಕೂಟದ ಶಕ್ತಿ ಪ್ರದರ್ಶನ
Copy and paste this URL into your WordPress site to embed
Copy and paste this code into your site to embed