ವಿರೋಧ ಪಕ್ಷಗಳು ಜನರಲ್ಲಿ ಆತಂಕ ಸೃಷ್ಟಿಸುತ್ತಿವೆ: ಸಚಿವ ಪ್ರಹ್ಲಾದ ಜೋಶಿ ಕಿಡಿ

ಹೊಸದಿಗಂತ ವರದಿ ​ಹುಬ್ಬಳ್ಳಿ: ವಿಶ್ವವೇ ಯುದ್ಧದ ಬಿಕ್ಕಟ್ಟು ಎದುರಿಸುತ್ತಿದೆ. ದೇಶದಲ್ಲಿ ಉತ್ತಮವಾದ ರಾಜತಾಂತ್ರಿಕತೆ, ವಿದೇಶಾಂಗ ನೀತಿಯಿಂದ ಭಾರತದಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಎಲ್‌ಪಿಜಿ ಅಭಾವದ ಬಗ್ಗೆ ವಿರೋಧ ಪಕ್ಷಗಳು ಜನರಲ್ಲಿ ಆತಂಕ ಸೃಷ್ಟಿಸಿ, ದಾರಿತಪ್ಪಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಎಲ್‌ಪಿಜಿ, ಕೆರೋಸಿಯನ್, ಎ-ಟಿಎ, ಪೆಟ್ರೋಲ್ ಡೀಸೆಲ್ ಅಭಾವವಿಲ್ಲ. ನಾವು ಸಾಕಷ್ಟು ಶೇಖರಣೆ ಮಾಡಿದ್ದೇವೆ. ವಿದೇಶದಲ್ಲಿ ಏನಾಗುತ್ತಿದೆ ಎಂಬುವುದು ಇಡೀ ವಿಶ್ವಕ್ಕೆ … Continue reading ವಿರೋಧ ಪಕ್ಷಗಳು ಜನರಲ್ಲಿ ಆತಂಕ ಸೃಷ್ಟಿಸುತ್ತಿವೆ: ಸಚಿವ ಪ್ರಹ್ಲಾದ ಜೋಶಿ ಕಿಡಿ