ಮಸೂದೆಯ ಸೋಲಿಗೆ ವಿಪಕ್ಷಗಳೇ ಕಾರಣ: ಡಿಎಂಕೆ, ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳಿಂದ ಭರ್ಜರಿ ಪ್ರಚಾರ ನಡೆಯುತ್ತಿದೆ. ಇಂದು ಬಿರುಸಿನ ಮತಬೇಟೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಡಿಎಂಕೆ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆಯಲ್ಲಿ ಅಂಗೀಕಾರವಾಗಬೇಕಿದ್ದ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆ ಸೋಲಿಗೆ ವಿಪಕ್ಷಗಳೇ ಕಾರಣವಾಗಿದ್ದು, ಈ ಮೂಲಕ ಮಹಿಳೆರಿಗೆ ಮತ್ತು ತಮಿಳುನಾಡಿನ ಹಿತಾಸಕ್ತಿಗೆ ದ್ರೋಹ ಬಗೆದಿವೆ ಎಂದು ಅಮಿತ್ ಶಾ ಆಕ್ರೋಶ … Continue reading ಮಸೂದೆಯ ಸೋಲಿಗೆ ವಿಪಕ್ಷಗಳೇ ಕಾರಣ: ಡಿಎಂಕೆ, ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed