ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ವಿಪಕ್ಷಗಳು
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿಪಕ್ಷಗಳು ಇಂದು ಅವಿಶ್ವಾಸ ನಿರ್ಣಯ ಮಂಡಿಸಿದೆ. ಮಾತನಾಡಲು ಅವಕಾಶ ನೀಡುತ್ತಿಲ್ಲ, ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷದ 118 ಸಂಸದರು ಈ ನಿರ್ಣಯಕ್ಕೆ ಸಹಿ ಹಾಕಿದ್ದಾರೆ. ಸಂಸತ್ ಅಧಿವೇಶನದ ಎರಡನೇ ದಿನವಾದ ಇಂದು ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಅವರು ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ನಿರ್ಣಯ ಅಂಗೀಕರಿಸಿ ಚರ್ಚೆಗೆ ಅನುಮತಿ ಕೋರಿದರು. ಸ್ಪೀಕರ್ ಪೀಠದಲ್ಲಿ ಕುಳಿತಿದ್ದ ಬಿಜೆಪಿ … Continue reading ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ವಿಪಕ್ಷಗಳು
Copy and paste this URL into your WordPress site to embed
Copy and paste this code into your site to embed