ನಾರಿ ಶಕ್ತಿಗೆ ವಿಪಕ್ಷಗಳ ಅಡ್ಡಗಾಲು: ಸಂಸತ್ತಿನ ವಿದ್ಯಮಾನಗಳನ್ನು ‘ಮಹಾಭಾರತ’ಕ್ಕೆ ಹೋಲಿಸಿದ ಯೋಗಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಮೀಸಲಾತಿ ಮಸೂದೆಯ ವಿಚಾರದಲ್ಲಿ ವಿರೋಧ ಪಕ್ಷಗಳ ನಡವಳಿಕೆಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರವಾಗಿ ಖಂಡಿಸಿದ್ದಾರೆ. ಸಂಸತ್ತಿನಲ್ಲಿ 131ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯ ಚರ್ಚೆಯ ವೇಳೆ ನಡೆದ ಬೆಳವಣಿಗೆಗಳನ್ನು ಮಹಾಭಾರತದ ದ್ರೌಪದಿಯ ವಸ್ತ್ರಾಪಹರಣದ ಘಟನೆಗೆ ಹೋಲಿಸಿ ಅವರು ‘ಇಂಡಿಯಾ’ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕ್ಷೇತ್ರಗಳ ಪುನರ್ವಿಂಗಡಣೆಯ ನಂತರ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಸರ್ಕಾರದ ಪ್ರಯತ್ನಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್, ಎಸ್‌ಪಿ, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ವಿರುದ್ಧ … Continue reading ನಾರಿ ಶಕ್ತಿಗೆ ವಿಪಕ್ಷಗಳ ಅಡ್ಡಗಾಲು: ಸಂಸತ್ತಿನ ವಿದ್ಯಮಾನಗಳನ್ನು ‘ಮಹಾಭಾರತ’ಕ್ಕೆ ಹೋಲಿಸಿದ ಯೋಗಿ
Copy and paste this URL into your WordPress site to embed
Copy and paste this code into your site to embed