ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳ ಸಮರ: ಅ.2 ರಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿರುವ ಇಂಡಿಯಾ ಒಕ್ಕೂಟ, ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳ ರಕ್ಷಣೆಗಾಗಿ ಹಾಗೂ ಚುನಾವಣಾ ಆಯೋಗದ ಧೋರಣೆಯನ್ನು ಖಂಡಿಸಿ ಅ. 2 ರಿಂದ 8 ರವರೆಗೆ ದೇಶವ್ಯಾಪಿ ‘ಪ್ರಜಾಪ್ರಭುತ್ವ ಉಳಿಸಿ ಪಾದಯಾತ್ರೆ’ ಹಮ್ಮಿಕೊಳ್ಳುವುದಾಗಿ ಬುಧವಾರ ಘೋಷಣೆ ಮಾಡಿದೆ. ದೆಹಲಿಯಲ್ಲಿ ಸುಮಾರು ಮೂರೂವರೆ ಗಂಟೆಗಳ ಕಾಲ ನಡೆದ ಒಕ್ಕೂಟದ ಪ್ರಮುಖ ನಾಯಕರ ಸಮನ್ವಯ ಸಮಿತಿ ಸಭೆಯ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಮಹತ್ವದ … Continue reading ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳ ಸಮರ: ಅ.2 ರಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ