ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಕಿಚ್ಚು: ರೈತರ ಹೋರಾಟ, ಶಂಭು ಗಡಿ ಸೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ–ಅಮೆರಿಕ ಪ್ರಸ್ತಾವಿತ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ರೈತ ಸಂಘಟನೆಗಳು ದೆಹಲಿಯ ಕಿಸಾನ್ ಘಾಟ್‌ನಲ್ಲಿ ಆಯೋಜಿಸಿರುವ ಮಹಾಪಂಚಾಯತ್ ಹಿನ್ನೆಲೆಯಲ್ಲಿ ಹರಿಯಾಣ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಹರಿಯಾಣ–ಪಂಜಾಬ್ ಗಡಿಯ ಶಂಭು ಪ್ರದೇಶವನ್ನು ಬಂದ್ ಮಾಡಲಾಗಿದ್ದು, ಹಲವು ರೈತ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಗಡಿಯಲ್ಲಿ ಭಾರೀ ಭದ್ರತೆ ಶಂಭು ಗಡಿಯಲ್ಲಿ ಅರೆಸೇನಾ ಪಡೆ ಸೇರಿದಂತೆ ಸುಮಾರು 15 ಭದ್ರತಾ ಪಡೆಗಳ ತಂಡಗಳನ್ನು ನಿಯೋಜಿಸಲಾಗಿದೆ. ದೆಹಲಿಯತ್ತ ತೆರಳಲು ರೈತರು ಜಮಾಯಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹಲವು ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಘಗ್ಗರ್ … Continue reading ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಕಿಚ್ಚು: ರೈತರ ಹೋರಾಟ, ಶಂಭು ಗಡಿ ಸೀಲ್