ಧರ್ಮೇಂದ್ರ ಪ್ರಧಾನ್ ಬಳಿಕ ಜೋಶಿ ನೇಮಕಕ್ಕೂ ವಿರೋಧ: ಈ ಕಾಕ್ರೋಚ್ ಗಳಿಗೆ ಇನ್ನೇನು ಬೇಕು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದನ್ನು ಸ್ವಾಗತಿಸಿದರೂ, ಅವರ ಸ್ಥಾನಕ್ಕೆ ಪ್ರಲ್ಹಾದ್ ಜೋಶಿ ಅವರನ್ನು ನೇಮಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಕ್‌ರೋಚ್ ಜನತಾ ಪಾರ್ಟಿ (CJP) ವಿರೋಧಿಸಿದೆ. ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ, ಈ ನೇಮಕ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ವಿದ್ಯಾರ್ಥಿನಿಯರಿಗೆ ಯಾವ ಸಂದೇಶ ಹೋಗುತ್ತದೆ?’ ಸುದ್ದಿಗಾರರೊಂದಿಗೆ ಮಾತನಾಡಿದ ದಿಪ್ಕೆ, ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗಳ ಬಿಡುಗಡೆ ವಿಚಾರದಲ್ಲಿ ಪ್ರಲ್ಹಾದ್ ಜೋಶಿ ನೀಡಿದ್ದ ಹಿಂದಿನ ಹೇಳಿಕೆಯನ್ನು ಉಲ್ಲೇಖಿಸಿ, ಇಂತಹ … Continue reading ಧರ್ಮೇಂದ್ರ ಪ್ರಧಾನ್ ಬಳಿಕ ಜೋಶಿ ನೇಮಕಕ್ಕೂ ವಿರೋಧ: ಈ ಕಾಕ್ರೋಚ್ ಗಳಿಗೆ ಇನ್ನೇನು ಬೇಕು?
Copy and paste this URL into your WordPress site to embed
Copy and paste this code into your site to embed