ಕಸ್ತೂರಿರಂಗನ್ ವರದಿಗೆ ವಿರೋಧ: ಮಡಿಕೇರಿಯಲ್ಲಿ ರೈತರ ಬೃಹತ್ ಪ್ರತಿಭಟನೆ
ಮಮಹೊಸದಿಗಂತ ವರದಿ ಮಡಿಕೇರಿ: ಕಸ್ತೂರಿರಂಗನ್ ವರದಿಯಲ್ಲಿ ಅಡಕವಾಗಿರುವ ರೈತರ ಹಿತಕ್ಕೆ ಮಾರಕವಾಗಿರುವ ಅಂಶಗಳನ್ನು ಕೈಬಿಡಬೇಕೆಂದು ಒತ್ತಾಯಿಸಿ ಶುಕ್ರವಾರ ಮಡಿಕೇರಿಯಲ್ಲಿ ರೈತರಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಮಾವೇಶ ನಡೆಯಿತು. ರೈತ ಹೋರಾಟ ಸಮಿತಿ ವತಿಯಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಗೆ ಪಕ್ಷಾತೀತವಾದ ಬೆಂಬಲ ವ್ಯಕ್ತವಾಯಿತು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಗಾಂಧಿ ಮೈದಾನದವರಿಗೆ ಸಾಗಿದ ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲೆಯ ಮೂಲೆಮೂಲೆಗಳಿಂದ ಆಗಮಿಸಿದ್ದ ಸಹಸ್ರಾರು ರೈತರು, ಕೃಷಿಕರು, ಬೆಳೆಗಾರರು ಪಾಲ್ಗೊಂಡಿದ್ದರು. ಗಾಂಧಿ ಮೈದಾನಕ್ಕೆ ಸಾಗುವ ಮಾರ್ಗ ಮಧ್ಯೆ ನಗರದ … Continue reading ಕಸ್ತೂರಿರಂಗನ್ ವರದಿಗೆ ವಿರೋಧ: ಮಡಿಕೇರಿಯಲ್ಲಿ ರೈತರ ಬೃಹತ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed