ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನದ ರ‍್ಯಾಲಿಗೆ ವಿರೋಧ: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಹೊಸದಿಗಂತ ವರದಿ ಬೆಳಗಾವಿ: ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ವತಿಯಿಂದ ಕರಾಳ ದಿನಾಚರಣೆ ನಡೆಸಲಾಯಿತು. ಈ ರ‍್ಯಾಲಿಗೆ ಪ್ರತಿಯಾಗಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿ ಎಂಇಎಸ್ ರ‍್ಯಾಲಿಗೆ ನುಗ್ಗುವ ಪ್ರಯತ್ನ ಮಾಡಿದ ಸಂದರ್ಭದಲ್ಲಿ ಪೊಲೀಸರು ಕನ್ನಡಪರ ಸಂಘಟನೆಯ ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದರು.ಇದರಿಂದಾಗಿ ನಗರದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಲಾಯಿತು. ಎಂಇಎಸ್ ರ‍್ಯಾಲಿಯು ಗೋಗಟೆ ವೃತ್ತದ ಬಳಿ ಬರುತ್ತಿದ್ದಂತೆ ಕರವೇ ಕಾರ್ಯಕರ್ತರು ರ‍್ಯಾಲಿಯತ್ತ ತೆರಳಿ ವಿರೋಧ ವ್ಯಕ್ತಪಡಿಸಲು … Continue reading ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನದ ರ‍್ಯಾಲಿಗೆ ವಿರೋಧ: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ
Copy and paste this URL into your WordPress site to embed
Copy and paste this code into your site to embed