ಸಿದ್ದರಾಮಯ್ಯ ರಾಜೀನಾಮೆ ಚರ್ಚೆಗೆ ವಿರೋಧ: ಅಹಿಂದ ನಾಯಕರಿಂದ ಹೈಕಮಾಂಡ್ ವಿರುದ್ಧ ಆಕ್ರೋಶ

ಹೊಸದಿಗಂತ ವರದಿ ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಹಿಂದ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಕರ್ನಾಟಕ ಕುರುಬರ ಸಂಘದ ಜಿಲ್ಲಾಧ್ಯಕ್ಷ ಗುರುನಾಥ ಪೂಜಾರಿ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಹಿಂದ ಸಮುದಾಯದ ನಾಯಕತ್ವವನ್ನು ಕುಗ್ಗಿಸಲು ಕೆಲವರು ಸಂಚು ರೂಪಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ರಾಜ್ಯದ ಜನಪರ ಹಾಗೂ ಹಿಂದುಳಿದ ವರ್ಗಗಳ ಪರ ಹೋರಾಟ ನಡೆಸಿದ ನಾಯಕರು ಎಂದು ಹೇಳಿದರು. ಇದನ್ನೂ ಓದಿ: … Continue reading ಸಿದ್ದರಾಮಯ್ಯ ರಾಜೀನಾಮೆ ಚರ್ಚೆಗೆ ವಿರೋಧ: ಅಹಿಂದ ನಾಯಕರಿಂದ ಹೈಕಮಾಂಡ್ ವಿರುದ್ಧ ಆಕ್ರೋಶ