ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಪ್ರತಿಪಕ್ಷಗಳ ಸಮರ: ರಾಹುಲ್ ಗಾಂಧಿಯಿಂದ ರಿಟ್ ಅರ್ಜಿ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯಲ್ಲಿ ಹಲವು ಪ್ರತಿಪಕ್ಷ ನಾಯಕರು ಸಹ ಅರ್ಜಿದಾರರಾಗಿ ಸೇರಿದ್ದು, ಭಾರತೀಯ ಚುನಾವಣಾ ಆಯೋಗದ ಕ್ರಮದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು ಮತ್ತು ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂಬ ಬೇಡಿಕೆಯೊಂದಿಗೆ ಪ್ರತಿಪಕ್ಷ ನಾಯಕರು ಸುಪ್ರೀಂ … Continue reading ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಪ್ರತಿಪಕ್ಷಗಳ ಸಮರ: ರಾಹುಲ್ ಗಾಂಧಿಯಿಂದ ರಿಟ್ ಅರ್ಜಿ ಸಲ್ಲಿಕೆ