ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಹಿನ್ನೆಲೆ 67 ತಹಸೀಲ್ದಾರ್‌ಗಳ ವರ್ಗಾವಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2024 ರ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗದ ನಿರ್ದೇಶನದಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮತ್ತು ಸರ್ಕಾರ ಮತ್ತು ಆಡಳಿತದಿಂದ ಮುಂದಿನ ಆದೇಶದವರೆಗೆ ಹಣಕಾಸು ಸಚಿವಾಲಯದ ಈ ಕೆಳಗಿನ ಗುಂಪು ತಹಶೀಲ್ದಾರ್ ಅಧಿಕಾರಿಗಳನ್ನು ಅವರ ಹೆಸರಿನ ಮುಂದೆ ನಮೂದಿಸಲಾದ ಹುದ್ದೆಗಳಿಗೆ ವರ್ಗಾಯಿಸಲಾಗಿದೆ/ನಿಯೋಜಿಸಿ ಆದೇಶಿಸಿದೆ.