ಏಪ್ರಿಲ್ 10 ರಂದು ಮಾಂಸ ಮಾರಾಟ ನಿಷೇಧಕ್ಕೆ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಏಪ್ರಿಲ್ 10 ರಂದು ರಾಮನವಮಿ ಪ್ರಯುಕ್ತ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮಾಡದಂತೆ ಬಿಬಿಎಂಪಿ ಆದೇಶ ಹೊರಡಿಸಿದೆ.
ಈ ಬಗ್ಗೆ ಬಿಬಿಎಂಪಿಯ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು10.04.2022ರ ಭಾನುವಾರ ‘ಶ್ರೀರಾಮ ನವಮಿ’ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!