ಭದ್ರಾ ಡ್ಯಾಂನಿಂದ 3 ಟಿಎಂಸಿ ನೀರು ಬಿಡಲು ಆದೇಶ: ರೈತರ ಆಕ್ರೋಶ; ಆದೇಶ ಹಿಂಪಡೆಯಲು ಆಗ್ರಹ
ಹೊಸದಿಗಂತ ವರದಿ ದಾವಣಗೆರೆ: ಭದ್ರಾ ಮೇಲ್ದಂಡೆ ಯೋಜನೆಯ ಪ್ರಾಯೋಗಿಕ ಚಾಲನೆಗೆ ಭದ್ರಾ ಡ್ಯಾಂ ನಿಂದ 3 ಟಿಎಂಸಿ ನೀರು ಬಿಡುವಂತೆ ಹೊರಡಿಸಿದ ಆದೇಶವನ್ನು ತಕ್ಷಣ ಹಿಂಪಡೆಯಲು ಒತ್ತಾಯಿಸಿ ಜಿಲ್ಲಾ ರೈತರ ಒಕ್ಕೂಟದಿಂದ ಅಪರ ಜಿಲ್ಲಾಧಿಕಾರಿ ಶೀಲವಂತರ ಶಿವಕುಮಾರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಲಾಯಿತು. ಜಿಲ್ಲೆಯ ರೈತರು ದಿನ ಮಳೆ ಕೊರತೆಯಿಂದ ಭದ್ರಾ ಡ್ಯಾಂ ನೀರಿಲ್ಲದೆ ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಬಿಡಲು ಆದೇಶಿರುವುದು … Continue reading ಭದ್ರಾ ಡ್ಯಾಂನಿಂದ 3 ಟಿಎಂಸಿ ನೀರು ಬಿಡಲು ಆದೇಶ: ರೈತರ ಆಕ್ರೋಶ; ಆದೇಶ ಹಿಂಪಡೆಯಲು ಆಗ್ರಹ
Copy and paste this URL into your WordPress site to embed
Copy and paste this code into your site to embed