Oscars Award | ಈ ಬಾರಿ ಆಸ್ಕರ್ ಗೆದ್ದವರ್ಯಾರು? ಇಲ್ಲಿದೆ ನೋಡಿ ಫುಲ್ ಲಿಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವದ ಅತ್ಯಂತ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿಗಳಲ್ಲಿ ಒಂದಾದ 98ನೇ ಆಸ್ಕರ್ ಅವಾರ್ಡ್ ಸಮಾರಂಭ ಅಮೆರಿಕದ ಲಾಸ್ ಏಂಜಲೀಸ್‌ನ ಹಾಲಿವುಡ್ ಸ್ಟುಡಿಯೋದಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಭಾನುವಾರ ರಾತ್ರಿ ನಡೆಯಿತು. ಹಾಲಿವುಡ್ ಸೇರಿದಂತೆ ವಿಶ್ವದ ವಿವಿಧ ಚಿತ್ರರಂಗದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ನಟಿ ಪ್ರಿಯಾಂಕಾ ಚೋಪ್ರಾ ಸೇರಿದಂತೆ ಅನೇಕರು ಸಮಾರಂಭದಲ್ಲಿ ಹಾಜರಿದ್ದು, ಹಲವು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಘೋಷಿಸಲಾಯಿತು. ಈ ಬಾರಿ ‘ಸಿನ್ನರ್ಸ್’ ಸಿನಿಮಾ ಒಟ್ಟು 16 ವಿಭಾಗಗಳಲ್ಲಿ ನಾಮಿನೇಷನ್ ಪಡೆದು ವಿಶೇಷ ಗಮನ ಸೆಳೆಯಿತು. … Continue reading Oscars Award | ಈ ಬಾರಿ ಆಸ್ಕರ್ ಗೆದ್ದವರ್ಯಾರು? ಇಲ್ಲಿದೆ ನೋಡಿ ಫುಲ್ ಲಿಸ್ಟ್