‘Toxic’ ರೈಟ್ಸ್‌ ಖರೀದಿಸೋಕೆ ನಾಮುಂದು.. ತಾಮುಂದು..ಅಂತಿವೆ OTTಗಳು! ರೇಟ್ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಚಿತ್ರರಂಗದಲ್ಲಿ ಬಹಳ ನಿರೀಕ್ಷೆ ಹುಟ್ಟಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗಿಂತ ಮೊದಲೇ ದೊಡ್ಡ ಮಟ್ಟದ ಸುದ್ದಿಯಾಗಿದೆ. ವಿತರಣೆ ಹಕ್ಕುಗಳು, ಒಟಿಟಿ ಡೀಲ್‌ಗಳು ಸೇರಿದಂತೆ ಹಲವು ವಿಚಾರಗಳಲ್ಲಿ ಈ ಸಿನಿಮಾ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದೆ ಎನ್ನಲಾಗುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ಪ್ರದೇಶಗಳ ವಿತರಣೆ ಹಕ್ಕುಗಳನ್ನು ಖರೀದಿಸಲು ಭಾರೀ ಪೈಪೋಟಿ ನಡೆಯಿದ್ದು, ಖ್ಯಾತ ನಿರ್ಮಾಪಕ ದಿಲ್ ರಾಜು ಅವರ ಸಂಸ್ಥೆ ಸುಮಾರು 120 ಕೋಟಿ ರೂಪಾಯಿಗೆ ಈ ಹಕ್ಕುಗಳನ್ನು ಪಡೆದುಕೊಂಡಿದೆ … Continue reading ‘Toxic’ ರೈಟ್ಸ್‌ ಖರೀದಿಸೋಕೆ ನಾಮುಂದು.. ತಾಮುಂದು..ಅಂತಿವೆ OTTಗಳು! ರೇಟ್ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ