ನಮ್ಮ ಬೆಂಗಳೂರು, ನಮ್ಮ ಚಿನ್ನಸ್ವಾಮಿ: ಮತ್ತೆ ‘Home Ground’ಗೆ ಬರ್ತಾರಾ ಕಿಂಗ್ ಕೊಹ್ಲಿ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಇಂದು ಅತ್ಯಂತ ನಿರ್ಣಾಯಕ ದಿನ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂದಿನ ಐಪಿಎಲ್ ಪಂದ್ಯಗಳು ನಡೆಯಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಇಂದು ರಾಜ್ಯ ಸರ್ಕಾರ ತನ್ನ ಅಧಿಕೃತ ನಿರ್ಧಾರವನ್ನು ಪ್ರಕಟಿಸಲಿದೆ. ಆರ್‌ಸಿಬಿ ಮೊದಲ ಬಾರಿಗೆ ಕಪ್ ಗೆದ್ದ ಸಂಭ್ರಮದ ವೇಳೆಯಲ್ಲಿ ನಡೆದ ಕಾಲ್ತುಳಿತ ದುರಂತ ಇಡೀ ಕ್ರೀಡಾ ಪ್ರೇಮಿಗಳನ್ನು ಬೆಚ್ಚಿಬೀಳಿಸಿತ್ತು. ಈ ಘಟನೆಯ ನಂತರ ಸುರಕ್ಷತೆಯ ದೃಷ್ಟಿಯಿಂದ ಕ್ರೀಡಾಂಗಣದಲ್ಲಿ ಪಂದ್ಯಗಳ ಆಯೋಜನೆಯನ್ನು ತಡೆಹಿಡಿಯಲಾಗಿತ್ತು. ಘಟನೆಯ ತನಿಖೆ ನಡೆಸಿದ … Continue reading ನಮ್ಮ ಬೆಂಗಳೂರು, ನಮ್ಮ ಚಿನ್ನಸ್ವಾಮಿ: ಮತ್ತೆ ‘Home Ground’ಗೆ ಬರ್ತಾರಾ ಕಿಂಗ್ ಕೊಹ್ಲಿ?
Copy and paste this URL into your WordPress site to embed
Copy and paste this code into your site to embed