ನಮ್ಮ ಸಿಎಂ ಪ್ರಿಯಾಂಕ್ ಖರ್ಗೆ, ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್​ ವೈರಲ್​!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

​ನಮ್ಮ ಸಿಎಂ ಪ್ರಿಯಾಂಕ್ ಖರ್ಗೆ ಎಂಬ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚಿತ್ತಾರಪುರ ವಿಧಾನಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್​​ ಗೆಲುವು ಸಾಧಿಸಿದ ಪ್ರಿಯಾಂಕ್​ ಖರ್ಗೆಯವರಿಗೆ ಮುಖ್ಯಮಂತ್ರಿ ಮಾಡಬೇಕೆಂದು ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್​ ಸೃಷ್ಟಿ ಮಾಡುತ್ತಿದ್ದಾರೆ.

ಅಪ್ಪನ ಕನಸಲ್ಲ ಕೋಟ್ಯಂತರ ಕನ್ನಡಿಗರ ಕನಸು, ಅನ್ನೋ ಪೋಸ್ಟರ್​​ಗಳು ವೈರಲ್ ಆಗುತ್ತಿವೆ. ಮತ್ತೊಂದಡೆ ಟ್ವೀಟರ್​​ನಲ್ಲಿ ಕೂಡ ನಮ್ಮ ಸಿಎಂ ಪ್ರಿಯಾಂಕ್ ಖರ್ಗೆ ಎಂದು ಬೆಂಬಲಿಗರು ಟ್ರೆಂಡ್ ಹುಟ್ಟು ಹಾಕುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!