ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ: ಬ್ರೇಕ್‌ಫಾಸ್ಟ್ ಸಭೆಯ ಫೋಟೋ ಹಂಚಿಕೊಂಡ ಕಾಂಗ್ರೆಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯ ನಡುವೆ, ಕಾಂಗ್ರೆಸ್ ಪಕ್ಷವು ಒಗ್ಗಟ್ಟಿನ ಸಂದೇಶವನ್ನು ಮತ್ತೊಮ್ಮೆ ಬಲವಾಗಿ ಹೊರಹಾಕಿದೆ. ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ ಎಂಬ ಟ್ವೀಟ್ ಮೂಲಕ ಪಕ್ಷದ ಏಕತೆಯನ್ನು ಸಾರಲಾಗಿದೆ. ಸಿಎಂ–ಡಿಸಿಎಂ ಬ್ರೇಕ್‌ಫಾಸ್ಟ್ ಸಭೆಯ ಫೋಟೋಗಳು ರಾಜಕೀಯ ವಲಯದಲ್ಲಿ ಭಾರೀ ಗಮನ ಸೆಳೆದಿವೆ. ಬ್ರೇಕ್‌ಫಾಸ್ಟ್ ಸಭೆಯ ಭಾವನಾತ್ಮಕ ಕ್ಷಣಗಳು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ನಡೆದ ಬ್ರೇಕ್‌ಫಾಸ್ಟ್ ಸಭೆಯ ಫೋಟೋಗಳನ್ನು ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ … Continue reading ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ: ಬ್ರೇಕ್‌ಫಾಸ್ಟ್ ಸಭೆಯ ಫೋಟೋ ಹಂಚಿಕೊಂಡ ಕಾಂಗ್ರೆಸ್