spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 847 ಮಂದಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 0.57%

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿಇಂದು 847 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 20 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿವೆ.
946 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿಂದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ‍್ಯೆ 13,621 ಇದೆ. ಕೋವಿಡ್ ಪಾಸಿಟಿವಿಟಿ ದರ 0.57% ಹಾಗೂ ಡೆತ್ ರೆಟ್ 2.36% ಇದೆ ಎಂದು ವರದಿಗಳಲ್ಲಿರುವ ಅಂಕಿ-ಅಂಶಗಳು ತಿಳಿಸಿವೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss