spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿಂದು 399 ಮಂದಿಗೆ ಕೊರೋನಾ ಸೋಂಕು, 238 ಸೋಂಕಿತರು ಗುಣಮುಖ

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿಂದು 399 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ‌. ಈ ಮೂಲಕ ಸೋಂಕಿತರ ಸಂಖ್ಯೆ 29,99,098ಕ್ಕೆ ಏರಿಕೆಯಾಗಿದೆ.
238 ಮಂದಿ ಗುಣಮುಖರಾಗಿದ್ದು, ಈವರೆಗೆ 29,53,565 ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್​ ಆಗಿದ್ದಾರೆ. ಸೋಂಕಿಗೆ ಇಂದು ಆರು ಮಂದಿ ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 38,249 ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ 7,255 ಪ್ರಕರಣಗಳು ಸಕ್ರಿಯವಾಗಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ‌ 0.34 ರಷ್ಟಿದ್ದು, ಸಾವಿನ ಪ್ರಮಾಣ ಶೇ. 1.50 ರಷ್ಟಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss