POKಯಲ್ಲಿ ಭುಗಿಲೆದ್ದ ಆಕ್ರೋಶ: ಚುನಾವಣೆಗೆ ಮುನ್ನ ಹಿಂಸಾಚಾರ, 30 ಪ್ರತಿಭಟನಾಕಾರರ ಸಾ*ವು
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕ್ ಆಕ್ರಮಿತ ಕಾಶ್ಮೀರದ ಹಲವು ಭಾಗಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಜಂಟಿ ಅವಾಮಿ ಕ್ರಿಯಾ ಸಮಿತಿ (JAAC) ಸಂಘಟನೆಯ ಮೇಲೆ ವಿಧಿಸಲಾದ ನಿಷೇಧದ ವಿರುದ್ಧ ಜನರು ಬೀದಿಗಿಳಿದಿದ್ದು, ಪ್ರತಿಭಟನೆ ವೇಳೆ ಭದ್ರತಾ ಪಡೆಗಳು ಮತ್ತು ಜನರ ನಡುವೆ ಘರ್ಷಣೆ ಸಂಭವಿಸಿದೆ. ಈ ಹಿಂಸಾಚಾರದಲ್ಲಿ ಕನಿಷ್ಠ 30 ಮಂದಿ ಪ್ರತಿಭಟನಾಕಾರರು ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ರಾಜಕೀಯ ನಿರ್ಧಾರವೇ ಅಸಮಾಧಾನಕ್ಕೆ ಕಾರಣ ಶಾಸಕಾಂಗದ ಕೆಲವು ಸ್ಥಾನಗಳನ್ನು ಹೊರ ಪ್ರದೇಶದ … Continue reading POKಯಲ್ಲಿ ಭುಗಿಲೆದ್ದ ಆಕ್ರೋಶ: ಚುನಾವಣೆಗೆ ಮುನ್ನ ಹಿಂಸಾಚಾರ, 30 ಪ್ರತಿಭಟನಾಕಾರರ ಸಾ*ವು
Copy and paste this URL into your WordPress site to embed
Copy and paste this code into your site to embed