ಪರಿಹಾರಕ್ಕಾಗಿ ಹೋರಾಡಿದ ರೈತನ ಆಕ್ರೋಶ: ವಿಧಾನಸೌಧ ಆವರಣದಲ್ಲಿ ಆತ್ಮಹ*ತ್ಯೆಗೆ ಯತ್ನ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭೂ ಸ್ವಾಧೀನಕ್ಕೆ ಸಂಬಂಧಿಸಿದ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ರೈತನೊಬ್ಬ ವಿಧಾನಸೌಧ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸರ ತ್ವರಿತ ಕ್ರಮದಿಂದ ಅನಾಹುತ ತಪ್ಪಿದೆ. ಪರಿಹಾರ ಸಿಗದ ನೋವಿನಿಂದ ತೀವ್ರ ಹೆಜ್ಜೆ ಚಿಕ್ಕಮಗಳೂರು ಜಿಲ್ಲೆಯ ಹಳಿಯೂರು ಗ್ರಾಮದ ವಿಶು ಕುಮಾರ್ ಎಂಬ ರೈತ ತಮ್ಮ ಜಮೀನು ಸ್ವಾಧೀನಕ್ಕೆ ಒಳಪಟ್ಟಿದ್ದರೂ ಇದುವರೆಗೆ ಪರಿಹಾರ ದೊರೆತಿಲ್ಲ ಎಂಬ ಆರೋಪದೊಂದಿಗೆ ವಿಧಾನಸೌಧ ಆವರಣಕ್ಕೆ ಆಗಮಿಸಿದ್ದರು. ಬಳಿಕ ಅಲ್ಲಿನ ಮರದ ಬಳಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ … Continue reading ಪರಿಹಾರಕ್ಕಾಗಿ ಹೋರಾಡಿದ ರೈತನ ಆಕ್ರೋಶ: ವಿಧಾನಸೌಧ ಆವರಣದಲ್ಲಿ ಆತ್ಮಹ*ತ್ಯೆಗೆ ಯತ್ನ
Copy and paste this URL into your WordPress site to embed
Copy and paste this code into your site to embed