ಬೆಳಗಾವಿಯಲ್ಲಿ ಭುಗಿಲೆದ್ದ ಭೂ ಸಂತ್ರಸ್ತರ ಆಕ್ರೋಶ: ಚನ್ನಮ್ಮ ವೃತ್ತದಲ್ಲಿ ದನಕರುಗಳೊಂದಿಗೆ ರೈತರ ಬೃಹತ್ ಪ್ರತಿಭಟನೆ!

ಹೊಸದಿಗಂತ ವರದಿ ಬೆಳಗಾವಿ ಬೆಳಗಾವಿ: ಹಿಡಕಲ್ ಜಲಾಶಯದ ಭೂ ಸಂತ್ರಸ್ತರ ಹೋರಾಟ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಅಧಿಕಾರಿಗಳ ನಿರಂತರ ವಿಳಂಬ ನೀತಿ ಹಾಗೂ ಕೋಟ್ಯಂತರ ರೂಪಾಯಿ ಲಂಚದ ಬೇಡಿಕೆಯನ್ನು ಖಂಡಿಸಿ, ನೂರಾರು ರೈತರು ತಮ್ಮ ದನಕರುಗಳೊಂದಿಗೆ ರಸ್ತೆಗಿಳಿದು  ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯಕ್ಕೆ ಭೂಮಿ ನೀಡಿ ಸಂತ್ರಸ್ತರಾದ ರೈತರು, ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಐತಿಹಾಸಿಕ ರಾಣಿ ಚೆನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಧರಣಿ … Continue reading ಬೆಳಗಾವಿಯಲ್ಲಿ ಭುಗಿಲೆದ್ದ ಭೂ ಸಂತ್ರಸ್ತರ ಆಕ್ರೋಶ: ಚನ್ನಮ್ಮ ವೃತ್ತದಲ್ಲಿ ದನಕರುಗಳೊಂದಿಗೆ ರೈತರ ಬೃಹತ್ ಪ್ರತಿಭಟನೆ!