ಭೂ ಪರಿಹಾರ ನೀಡದ್ದಕ್ಕೆ ಆಕ್ರೋಶ: ಕಚೇರಿಯಲ್ಲೇ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ರೈತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮುಳುಗಡೆ ಭೂಮಿಗೆ ವರ್ಷಗಳೇ ಕಳೆದರೂ ಸೂಕ್ತ ಪರಿಹಾರ ನೀಡದೆ ಸತಾಯಿಸುತ್ತಿದ್ದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ BTDA ಅಧಿಕಾರಿಗಳ ನಡೆಗೆ ಬೇಸತ್ತ ರೈತರೊಬ್ಬರು ಕಚೇರಿಯಲ್ಲೇ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದಿರುವ ಘಟನೆ ನವನಗರದಲ್ಲಿ ನಡೆದಿದೆ. ಕಳೆದ ಹಲವು ವರ್ಷಗಳಿಂದ ಕಚೇರಿಗೆ ಅಲೆದಾಡಿ ಬೇಸತ್ತಿದ್ದ ರೈತನ ಆಕ್ರೋಶದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. 20 ವರ್ಷಗಳ ಕಾಯುವಿಕೆ: ಸಂತ್ರಸ್ತ ರೈತ ಬಸವರಾಜ್ ದೊಡ್ಡಮನಿ, ಕೃಷ್ಣಾ ನದಿ ಮುಳುಗಡೆ ಪ್ರದೇಶದ ಸುಮಾರು 4 … Continue reading ಭೂ ಪರಿಹಾರ ನೀಡದ್ದಕ್ಕೆ ಆಕ್ರೋಶ: ಕಚೇರಿಯಲ್ಲೇ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ರೈತ!