ಸತೀಶ್ ಜಾರಕಿಹೊಳಿ ವಿರುದ್ಧದ ಹೇಳಿಕೆಗೆ ಆಕ್ರೋಶ: ರಾಸಿಂಗೆ ಉಚ್ಛಾಟನೆಗೆ ದಲಿತ ಮುಖಂಡರ ಒತ್ತಾಯ

ಹೊಸದಿಗಂತ ವರದಿ ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಅಂಬೇಡ್ಕರ್ ಜನಜಾಗೃತಿ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಜಯರಾಮ ರಾಸಿಂಗೆ ಅವರನ್ನು ತಕ್ಷಣವೇ ಸಂಘಟನೆಯಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಬೇಕೆಂದು ಬೆಳಗಾವಿಯ ಪ್ರಮುಖ ದಲಿತ ಮುಖಂಡರು ಆಗ್ರಹಿಸಿದರು. ‘ಸತೀಶ್ ಜಾರಕಿಹೊಳಿ ರಾಷ್ಟ್ರ ಮಟ್ಟದ ನಾಯಕ ಸೋಮವಾರ ನಗರದ ಸರ್ಕಿಟ್ ಹೌಸ್‌ನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ದಲಿತ ಮುಖಂಡರು, ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದಿದ್ದರೂ ತಮ್ಮ ನಾಯಕರ ವಿರುದ್ಧ … Continue reading ಸತೀಶ್ ಜಾರಕಿಹೊಳಿ ವಿರುದ್ಧದ ಹೇಳಿಕೆಗೆ ಆಕ್ರೋಶ: ರಾಸಿಂಗೆ ಉಚ್ಛಾಟನೆಗೆ ದಲಿತ ಮುಖಂಡರ ಒತ್ತಾಯ