ಮತ್ತಷ್ಟು ಶಾಕ್ ನೀಡಿದ ಕೋವಿಡ್‌: ಒಂದೇ ದಿನ 13,000+ ಕೇಸ್ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಹೊಸ ಕೋವಿಡ್‌ ಪ್ರಕರಣಗಳಲ್ಲಿ ಮತ್ತೂ ಏರಿಕೆಯಾಗಿದ್ದು 13,313ಹೊಸ ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಸಕ್ರಿಯ ಕೋವಿಡ್‌ ಪ್ರಕರಣಗಳು 83,990ರಷ್ಟಿದ್ದು ದೈನಂದಿನ ಪಾಸಿಟಿವಿಟಿ ದರವು 2.03%ದಷ್ಟಿದೆ. ಒಟ್ಟೂ 10,972 ಜನರು ಸೋಂಕಿನಿಂದ ಗುಣಮುಖರಾಗಿದ್ದು ಚೇತರಿಕಾದರವು 98.6%ದಷ್ಟಿದೆ.

ಒಟ್ಟೂ 196.62 ಕೋಟಿಗೂ ಅಧಿಕ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!