2 ಲಕ್ಷ ಅಂಗನವಾಡಿಗಳು ಮೇಲ್ದರ್ಜೆಗೆ, 3.8 ಕೋಟಿ ಮನೆಗಳಿಗೆ ಕುಡಿಯುವ ನೀರು ಪೂರೈಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಟ್ಟಾರೆ ಎರಡು ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗ ಏರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದರ ಜತೆಗೆ 3.8  ಕೋಟಿ ಮನೆಗಳಿಗೆ ಕುಡಿಯುವ ನೀರು ಪೂರೈಕೆ,2023 ರಲ್ಲಿ 80 ಲಕ್ಷ ಮನೆಗಳ ನಿರ್ಮಾಣ ಪೂರ್ಣವಾಗಲಿದೆ ಎಂದಿದ್ದಾರೆ. ಪಿಎಂ ಅವಾಸ್ ಯೋಜನೆಗೆ 48 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!