ನಟಿ ರನ್ಯಾ ರಾವ್ ಬೆನ್ನಲ್ಲೇ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3 ಕೆಜಿಗೂ ಅಧಿಕ ಚಿನ್ನ ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟಿ ರನ್ಯಾ ರಾವ್ ದುಬೈ ನಿಂದ ಬೆಂಗಳೂರಿಗೆ 14 ಕೆಜಿ ಚಿನ್ನ ಅಕ್ರಮವಾಗಿ ಸಾಗಿಸುತ್ತಿ ದ್ದ ವೇಳೆ ಸಿಕ್ಕಿಬಿದ್ದಿದ್ದು, ಮತ್ತೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ

ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ 3 ಕೆಜಿ 995 ಗ್ರಾಂ ಚಿನ್ನ ಸಾಗಿಸಿದ್ದು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ದುಬೈ ನಿಂದ ಪ್ರಯಾಣಿಕನೊಬ್ಬ ಬೆಂಗಳೂರಿಗೆ ಆಗಮಿಸಿದ್ದ ಶರ್ಟ್ ನ ಒಳಭಾಗದಲ್ಲಿ ಚಿನ್ನ ಇಟ್ಟುಕೊಂಡು ಬಂದಿದ್ದನು. ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!