ಒಂದೇ ದಿನ 50ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ; ವಸತಿ ಶಾಲೆಗಳ ಆಹಾರ ಗುಣಮಟ್ಟದ ವಿರುದ್ಧ ಪೋಷಕರ ಆಕ್ರೋಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ವಿವಿಧ ಜಿಲ್ಲೆಗಳ ವಸತಿ ಶಾಲೆಗಳಲ್ಲಿ ಗುಣಮಟ್ಟವಿಲ್ಲದ ಆಹಾರ ಸೇವಿಸಿ ಒಂದೇ ದಿನ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿಯಲ್ಲಿ 30 ಹಾಗೂ ರಾಯಚೂರು ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಮಕ್ಕಳು ಫುಡ್ ಪಾಯ್ಸನ್ ಕಾರಣದಿಂದ ಆಸ್ಪತ್ರೆ ಸೇರಿದ್ದಾರೆ. ಹುಳ ಬಿದ್ದಿದ್ದ ಆಹಾರ ನೀಡಿದ ಆರೋಪ: ರಾಯಚೂರು ಜಿಲ್ಲೆಯ ಸಿಂಧನೂರಿನ ಒಳ ಬಳ್ಳಾರಿ ರಸ್ತೆಯಲ್ಲಿರುವ ಅಲ್ಪಸಂಖ್ಯಾತ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಬೆನ್ನಲ್ಲೇ … Continue reading ಒಂದೇ ದಿನ 50ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ; ವಸತಿ ಶಾಲೆಗಳ ಆಹಾರ ಗುಣಮಟ್ಟದ ವಿರುದ್ಧ ಪೋಷಕರ ಆಕ್ರೋಶ
Copy and paste this URL into your WordPress site to embed
Copy and paste this code into your site to embed